By: Oneindia Kannada Video Team
Published : January 30, 2017, 05:45

ಸದಾನಂದ ಗೌಡರಿಂದ ಕಾಂಗ್ರೆಸ್ ಬಿಟ್ಟ ಎಸ್ಸೆಂ ಕೃಷ್ಣಗೆ ಆಹ್ವಾನ

Subscribe to Oneindia Kannada

ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ರಾಜಕೀಯ ಲೆಕ್ಕಚಾರ ಆರಂಭವಾಗತೊಡಗಿದೆ. ಕೃಷ್ಣ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿರುವುದು ಭಾರೀ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ನಾನು ಬಿಜೆಪಿ ಸೇರುವುದಿಲ್ಲ ಎಂದು ಕೃಷ್ಣ ಸ್ಪಷ್ಟವಾಗಿ ಹೇಳಿದ್ದರೂ, ರಾಜಕೀಯದಲ್ಲಿ ಏನನ್ನೂ ತಳ್ಳಿಹಾಕುವಂತಿಲ್ಲ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!