• search
  • Live TV
By : Oneindia Video Kannada Team
Published : September 17, 2018, 06:25
Duration : 02:34

ಶಬರಿಮಲೈ ಸ್ವಾಮಿ ಅಯ್ಯಪ್ಪ ದೇವಸ್ಥಾನದ ಒಳಗೆ ಭಕ್ತಿಗಳಿಗೆ ಪ್ರವೇಶ ಇಲ್ಲಿದೆ ಹೊಸ ರೂಲ್ಸ್

ಕೇರಳದಲ್ಲಿ ಪ್ರವಾಹ ಉಂಟಾಗಿ ಎಷ್ಟೆಲ್ಲಾ ಅನಾಹುತಗಳಾಗಿವೆ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಈಗಷ್ಟೇ ಜನರು ಸುಧಾರಿಸಿಕೊಳ್ಳುತ್ತಿದ್ದಾರೆ. ಕೇರಳ ನೆರೆಯಿಂದಾಗಿ ಭಕ್ತರಿಗೆ ಶಬರಿಮಲೆಗೆ ಪ್ರವೇಶವನ್ನು ನಿಷೇಧಿಸಲಾಗಿತ್ತು. ನಿನ್ನೆಯಿಂದ ಭಕ್ತರ ಪ್ರವೇಶಕ್ಕೆ ಶಬರಿಮಲೆ ಬಾಗಿಲು ತೆರೆಯಲಾಗಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!