By: Oneindia Kannada Video Team
Published : July 20, 2017, 06:07

ಶಬರಿಮಲೈಗೆ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇರಳ ಸರ್ಕಾರ ನಿರ್ಧಾರ

Subscribe to Oneindia Kannada

ಶಬರಿಮಲೆ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಯಾತ್ರಿಕರ ಅನುಕೂಲಕ್ಕಾಗಿ ವಿಮಾನಯಾನ ಸಂಪರ್ಕ ಕಲ್ಪಿಸಲು ಕೇರಳ ಸರ್ಕಾರ ಮುಂದಾಗಿದೆ.ಶಬರಿಮೆಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಿಮಾನಯಾನ ಸಂಪರ್ಕ ಕಲ್ಪಿಸಲು ಶಬರಿಮಲೆಯಿಂದ 48 ಕಿ.ಮೀ.ದೂರದಲ್ಲಿರುವ ಕೊಟ್ಟಾಯಂ ಜಿಲ್ಲೆಯ ಚೆರುವಾಲಿ ಎಸ್ಟೇಟ್‌ ನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇರಳ ಸರ್ಕಾರ ಬುಧವಾರ ಒಪ್ಪಿಗೆ ಸೂಚಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!