• search
  • Live TV
By : Oneindia Video Kannada Team
Published : January 02, 2019, 06:11
Duration : 03:17

Sabarimala Verdict : ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಡಾ ವೀರೇಂದ್ರ ಹೆಗಡೆ ಪ್ರತಿಕ್ರಿಯೆ

ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಇಬ್ಬರು ಮಹಿಳೆಯರು ಬುಧವಾರ ನಸುಕಿನಲ್ಲಿ ಪ್ರವೇಶಿಸಿದ ನಂತರ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ದೂರಿದ ಆಡಳಿತ ಮಂಡಳಿ, ದೇವಾಲಯದ ಬಾಗಿಲುಗಳನ್ನು ಮುಚ್ಚಿದೆ. ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಡಾ ವೀರೇಂದ್ರ ಹೆಗಡೆ ಪ್ರತಿಕ್ರಿಯೆ ನೀಡಿದ್ದಾರೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!