By: Oneindia Kannada Video Team
Published : July 12, 2017, 10:12

ಸದಾನಂದ ಗೌಡ್ರು ಮೊಸಳೆ ಕಣ್ಣೇರು ನಿಲ್ಲಿಸಲಿ ಎಂದ ಜೆ ಡಿ ಎಸ್ ನ ಭೋಜೇಗೌಡ

Subscribe to Oneindia Kannada

ಬಂಟ್ವಾಳ, ಬಿ.ಸಿ.ರೋಡ್, ಕಲ್ಲಡ್ಕದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ಮಹಿಳೆಯರು, ಮಕ್ಕಳ ಸಹಿತ ಜನರು ಭಯದ ವಾತಾವರಣದಲ್ಲಿದ್ದಾರೆ. ಇಂತಹ ಸಂದರ್ಭ ಸಂಸದೆ ಶೋಭಾ ಕರಂದ್ಲಾಜೆ ವೀರಾವೇಶದ ಮಾತುಗಳನ್ನಾಡುವ ಬದಲು ಶಾಂತಿಯತ್ತ ಚಿತ್ತ ಹರಿಸಲಿ ಎಂದು ರಾಜ್ಯ ಜನತಾ ದಳ ವಕ್ತಾರ ಭೋಜೇ ಗೌಡ ಸಲಹೆ ನೀಡಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!