ದಾವಣಗೆರೆ ಪಕ್ಷೇತರ ಅಭ್ಯರ್ಥಿ ರಿಯಾಜ್ ಗೆ ಕೈ ಅಭ್ಯರ್ಥಿಗೆ ಸಪೋರ್ಟ್ ಮಾಡಬೇಕೆಂದು ಒತ್ತಾಯಿಸಿದ ಸಾದಿಕ್
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾದ ರಿಯಾಜ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಸಾಧಿಕ್ ಪೈಲ್ವಾನ್ ತನ್ನ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಬೆದರಿಕೆ ಒಡ್ಡುತ್ತಿದ್ದಾನೆ.ಪೊಲೀಸರು ಹಾಗು ಚುನಾವಣಾ ಆಯೋಗ ಈ ಕೂಡಲೇ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಂಡು ನ್ಯಾಯಯುತ ಚುನಾವಣೆ ನಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು.
Video Published On: Thursday, Apr 09, 2026, 04:59 [IST]


Click it and Unblock the Notifications