ಎಷ್ಟೇ ಚೆನ್ನಾಗಾಡಿದ್ರೂ ಟೀಂ ಇಂಡಿಯಾದಲ್ಲಿ ಅವಕಾಶ ಸಿಗದ ಕಾರಣಕ್ಕೆ ಹೊಸ ಹೆಜ್ಜೆ ಇಟ್ಟ ಸಂಜು ಸ್ಯಾಮ್ಸನ್
Published : December 07, 2022, 05:00
ಭಾರತ ತಂಡದಲ್ಲಿ ಆಡಲು ಅವಕಾಶ ಸಿಗದ ಕಾರಣ ಸಂಜು ಸ್ಯಾಮ್ಸನ್ ರಣಜಿ ಟ್ರೋಫಿಯಲ್ಲಿ ಆಡಲು ನಿರ್ಧರಿಸಿದ್ದಾರೆ. ಈಗಾಗಲೇ ಅದಕ್ಕೆ ಅಭ್ಯಾಸವನ್ನು ಆರಂಭಿಸಿದ್ದಾರೆ.