ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್ ಲಾಡ್ ಕಣ್ಣೀರು! ಕಾರಲ್ಲಿ ಅಳುತ್ತಾ ಕೂತ ಲಾಡ್
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಿರೋ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತುಂಬಾ ಭಾವುಕರಾಗಿದ್ದಾರೆ. ಇಂದು ಬ್ರೇಕ್ ಫಾಸ್ಟ್ ಸಭೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿರುವ ವಿಷಯ ನೆನದು ಸಂತೋಷ್ ಲಾಡ್ ಕಣ್ಣೀರು ಹಾಕಿದರು. ಈ ವೇಳೆ ಮಾಧ್ಯಮಗಳಿಗೆ ಕೈ ಮುಗಿದು ತಾನು ಏನೂ ಪ್ರತಿಕ್ರಿಯೆ ನೀಡಲ್ಲ ಎಂದು ತೆರಳಿದರು.
Video Published On: Thursday, May 28, 2026, 06:01 [IST]


Click it and Unblock the Notifications