By: Oneindia Kannada Video Team
Published : July 13, 2017, 04:07

ಪರಪ್ಪ ಜೈಲಿನಲ್ಲಿ ಐಷಾರಾಮಿ ಜೇವನಕ್ಕಾಗಿ ಶಶಿಕಲಾ ಕೊಟ್ಟಿದ್ದು 2 ಕೋಟಿ ಲಂಚ

Subscribe to Oneindia Kannada

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಸೇರಿರುವ ಶಶಿಕಲಾ ನಟರಾಜನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 'ರಾಜಾತಿಥ್ಯ' ಪಡೆಯಲು ಜೈಲಧಿಕಾರಿಗಳಿಗೆ 2 ಕೋಟಿ ರುಪಾಯಿ ಲಂಚ ನೀಡಿದ್ದಾರೆಂಬ ಸ್ಫೋಟಕ ಸಂಗತಿ ಬಯಲಾಗಿದೆ. ಕಾರಾಗೃಹ ಇಲಾಖೆಯ ಡಿಐಜಿಯಾಗಿರುವ ಖಡಕ್ ಐಪಿಎಸ್ ಆಫೀಸರ್ ರೂಪಾ ಡಿ ಮೌದ್ಗೀಲ್ ಅವರು ಕಾರಾಗೃಹದ ಡಿಐಜಿಗೆ ಬರೆದಿರುವ ಪತ್ರದಲ್ಲಿ, ಶಶಿಕಲಾ ನಟರಾಜನ್ ಅವರು ಏನೆಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳಲು ಯಾರ್ಯಾರಿಗೆ ಲಂಚ ನೀಡಿದ್ದಾರೆ ಎಂದು ವಿವರಿಸಿ, ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!