By: Oneindia Kannada Video Team
Published : September 12, 2017, 03:52

ಎಐಎಡಿಎಂಕೆಯಿಂದ ಶಶಿಕಲಾ ನಟರಾಜನ್ ಟಿ ಟಿ ವಿ ದಿನಕರನ್ ಉಚ್ಚಾಟನೆ

Subscribe to Oneindia Kannada

ಎಐಎಡಿಎಂಕೆ ಅಧಿನಾಯಕಿಯಾಗಿ ಮೆರೆದಿದ್ದ ಶಶಿಕಲಾ ನಟರಾಜನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಇಲ್ಲಿನ ವಾನಗರಮ್ ಶ್ರೀವಾರಿ ಕಲ್ಯಾಣ ಮಂಟಪದಲ್ಲಿ ನಡೆದ ಎಐಎಡಿಎಂಕೆ ಪ್ರಧಾನ ಸಭೆಯಲ್ಲಿ ವಿ. ಶಶಿಕಲಾ ನಟರಾಜನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!