By: Oneindia Kannada Video Team
Published : May 24, 2017, 12:25

ಲಂಡನ್ ನಲ್ಲಿನ ಚಾಂಪಿಯನ್ಸ್ ಟ್ರೋಫಿ ಮೇಲೆ ಐಸಿಸ್ ಕಣ್ಣು

Subscribe to Oneindia Kannada

ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್ ಮೇಲೆ ಉಗ್ರರ ಕರಿನೆರಳು ಬಿದ್ದಿದೆ. ಮ್ಯಾಂಚೆಸ್ಟರ್ ನಲ್ಲಿ ನಡೆದ ಬಾಂಬ್ ದಾಳಿಯ ಹೊಣೆಯನ್ನು ಇರಾಕಿ ಉಗ್ರ ಸಂಘಟನೆ ಐಎಸ್ಐಎಸ್ ಹೊತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ ಐಸಿಸಿ ತನ್ನ ಪ್ರಕಟಣೆ ಹೊರಡಿಸಿದೆ , ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!