By: Oneindia Kannada Video Team
Published : July 21, 2017, 03:00

ಉತ್ತರಪ್ರದೇಶದ ಹುಡುಗನೊಬ್ಬ ಮಿನಿಸ್ಟರ್ ಚೇರ್ ನಲ್ಲಿ ಕೂತು ಸೆಲ್ಫಿ ತೆಗೆದು ಜೈಲು ಪಾಲು

Subscribe to Oneindia Kannada

ಸದ್ಯಕ್ಕಂತೂ ಎಲ್ಲೆಡೆ ಸೆಲ್ಫಿ ಬಗ್ಗೆ ವಿಪರೀತ ಆಕರ್ಷಣೆ, ಯಾವ ಸ್ಥಳದಲ್ಲಿದ್ದೇನೆ ಎಂಬ ಅರಿವಿಲ್ಲದೇ ನಿಂತಲ್ಲಿ ಕೂತಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ಒಂದು ಖಾಯಿಲೆಯಾಗಿದೆ. ಅದಂತೆ ಉತ್ತರ ಪ್ರದೇಶದಲ್ಲೊಬ್ಬ ಯುವಕ ಮಿನಿಷ್ಟ್ರ ಚೇರ್ ಮೇಲೆ ಕೂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಇದೀಗೆ ಪೊಲೀಸರ ಅತಿಥಿಯಾಗಿದ್ದಾನೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!