ತಮಿಳುನಾಡು ಸಿಎಂ ವಿಜಯ್ ಗೆ ಆಡಳಿತ ಅನುಭವ ಕೊರತೆಯಿದೆ ಎಂದ KN ರಾಜಣ್ಣ
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರಿಗೆ ಆಡಳಿತ ಅನುಭವದ ಕೊರತೆಯಿದೆ. ಹಣಕಾಸು ನಿರ್ವಹಣೆ ಬಗ್ಗೆ ಯೋಚನೆ ಮಾಡದೆ ಅವರು ಏಕಾಏಕಿ 700ಕ್ಕೂ ಹೆಚ್ಚು ಮದ್ಯದಂಗಡಿಗಳನ್ನು ಮುಚ್ಚುವಂತೆ ಆತುರದ ನಿರ್ಧಾರ ತೆಗೆದುಕೊಂಡು ಆದೇಶಿಸಿದ್ದಾರೆ ಎಂದು ಶಾಸಕ ಹಿರಿಯ ನಾಯಕ ಕೆ ಎನ್ ರಾಜಣ್ಣ ಟೀಕಿಸಿದ್ದಾರೆ.
Video Published On: Friday, May 15, 2026, 11:02 [IST]


Click it and Unblock the Notifications