ಕಸದಿಂದ ರಸ ತೆಗೆಯೋ ಸಾಮರ್ಥ್ಯ ಡಿಕೆಶಿಗಿದೆ!?: ವಿಜಯೇಂದ್ರ
ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಕ್ಕೆ ಬಂದು ಎರಡು ದಿನಗಳಲ್ಲೇ ಮೊದಲ ವಿಕೆಟ್ ಪತನವಾಗಿದ್ದು, ಇದು ಕಾಂಗ್ರೆಸ್ಸಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ತೋರಿಸುತ್ತದೆ. ಕಾಂಗ್ರೆಸ್ಸಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗಿದ್ದು, ಎಲ್ಲವನ್ನೂ ನಿರ್ವಹಿಸುವ ಸಾಮರ್ಥ್ಯ ಇರೋ ಕರ್ನಾಟಕದ ನೂತನ ಮುಖ್ಯಮಂತ್ರಿಗೆ ತಮ್ಮ ಸಚಿವರನ್ನು ಹ್ಯಾಂಡಲ್ ಮಾಡೋದು ಕಷ್ಟವೆಂದಿದ್ದಾರೆ. ಇದೇ ಸಂದರ್ಭದಲ್ಲಿ ರಾಮಲಿಂಗ ರೆಡ್ಡಿ ಸೇರಿ ಯಾರಾದ್ರೂ ಕಾಂಗ್ರೆಸ್ ನಾಯಕರು ಬಿಜೆಪಿಗೆ ಬಂದ್ರೆ ಸೇರಿಸಿ ಕೊಳ್ಳುತ್ತೀರಾ? ಎಂಬ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉತ್ತರಿಸಿದ್ದಾರೆ.
Video Published On: Friday, Jun 05, 2026, 04:38 [IST]


Click it and Unblock the Notifications