By: Oneindia Kannada Video Team
Published : March 16, 2017, 02:45

ಉತ್ತರಪ್ರದೇಶ ಮುಖ್ಯಮಂತ್ರಿ ಆಯ್ಕೆ, ಮುಂದುವರಿದ ಕುತೂಹಲ

Subscribe to Oneindia Kannada

ಉತ್ತರಪ್ರದೇಶಕ್ಕೆ ಮುಖ್ಯಮಂತ್ರಿ ಆಯ್ಕೆ ಮಾಡುವ ವಿಚಾರದಲ್ಲಿ ಬಿಜೆಪಿ ಅಳೆದು ತೂಗುವ

ಪ್ರಕ್ರಿಯೆಯಲ್ಲಿ ತೊಡಗಿದೆ. ಏಕೆಂದರೆ 2019ರ ಲೋಕಸಭೆ ಚುನಾವಣೆಗೂ ಈ ಆಯ್ಕೆ ಬಹಳ

ಮುಖ್ಯವಾದ್ದರಿಂದ ತೀರಾ ಎಚ್ಚರಿಕೆಯ ಹೆಜ್ಜೆಗಳನ್ನು ಇಡಲಿದೆ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!