ಕೊಹ್ಲಿ ನಾಯಕತ್ವ ತ್ಯಜಿಸಿದ್ದರ ಬಗ್ಗೆ ಶಾಹಿದ್ ಅಫ್ರಿದಿ ಕೊಟ್ಟ ಹೇಳಿಕೆ ನಿಜಕ್ಕೂ ಆಶ್ಚರ್ಯ
Published : January 19, 2022, 02:10
ಟೀಮ್ ಇಂಡಿಯಾ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕೂಡ ವಿರಾಟ್ ಕೊಹ್ಲಿ ನಾಯಕತ್ವ ತೊರೆದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.