By : Oneindia Kannada Video Team
Published : April 03, 2017, 05:51

ಕ್ರಿಸ್ ಗೇಯ್ಲ್ ಜತೆ ಇನ್ನಿಂಗ್ಸ್ ಆರಂಭಿಸಲಿರುವ ಶೇನ್ ವಾಟ್ಸನ್

ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಭುಜದ ಗಾಯದ ಸಮಸ್ಯೆ ಇಂದ ಬಳಲುತ್ತಿರುವ ಕಾರಣ ಇಂಡಿಯನ್ ಪ್ರಿಮಿಯರ್ ಲೀಗ್ ನ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತಿಲ್ಲ, ಈ ಕಾರಣ ಆರ್‌ಸಿಬಿ ಆರಂಭಿಕ ಆಟಗಾರ ಕ್ರಿಸ್ ಗೇಯ್ಲ್ ಜತೆ ಶೇನ್ ವಾಟ್ಸನ್ ಇನ್ನಿಂಗ್ಸ್ ಆರಂಭಿಸಲಿದ್ದಾರಂತೆ . ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!