• search
  • Live TV
By : Oneindia Video Kannada Team
Published : May 18, 2020, 05:00
Duration : 04:00

ಗೌಡರ ಹೆಸರಲ್ಲಿ ರಕ್ತದಾನ ಮಾಡಿದ ಶರವಣ

ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ 88 ನೇ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರು ನಗರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯ ಜೆಪಿ ಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಿದರು, ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣರವರು ರಕ್ತದಾನ ಮಾಡುವ ಮೂಲಕ ಸ್ಪೂರ್ತಿ ಮೆರೆದರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!