By : Oneindia Kannada Video Team
Published : February 14, 2017, 02:45

ಶಶಿಕಲಾ ನಟರಾಜನ್ ಗೆ ಕೊನೆಗೂ ಸೆರೆಮನೆ ವಾಸ

ತಮಿಳುನಾಡಿನ ಮುಖ್ಯಮಂತ್ರಿಯಾಗಲು ಕಾತುರದಿಂದ ಕಾದಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರ ರಾಜಕೀಯ ಭವಿಷ್ಯ ಮಂಗಳವಾರ ಹೆಚ್ಚುಕಮ್ಮಿ ಅಂತ್ಯವಾದಂತಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ನಟರಾಜನ್ ಅವರು ಅಪರಾಧಿ ಎಂದು ಸುಪ್ರೀಂ ಕೋರ್ಟ್ ಪ್ರಕಟಿಸಿ ಮಹತ್ವದ ತೀರ್ಪು ನೀಡಿದೆ. ಅವರು ಮಂಗಳವಾರವೇ ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಸೇರಬೇಕಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!