By: Oneindia Kannada Video Team
Published : February 14, 2017, 02:47

ಶಶಿಕಲಾಗಾಗಿ ಪರಪ್ಪನ ಅಗ್ರಹಾರ ಜೈಲು ಕಾದಿದೆ

Subscribe to Oneindia Kannada

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎರಡನೇ ಆರೋಪಿ ಸ್ಥಾನದಲ್ಲಿದ್ದ ಶಶಿಕಲಾ ನಟರಾಜನ್ ಅವರು ಮಂಗಳವಾರವೇ ಬೆಂಗಳೂರಿಗೆ ಬಂದು ಶರಣಾಗಬೇಕು ಅಂತ ಸುಪ್ರೀಂ ಕೋರ್ಟ್ ಸೂಚಿಸಿದೆ. ಇನ್ನು ಜೈಲ್ ನಲ್ಲಿ ಶಶಿಕಲಾ ಏನ್ ಮಾಡ್ತಾರೆ ನೋಡ್ಬೇಕು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!