By: Oneindia Kannada Video Team
Published : February 14, 2017, 06:40

ಶಶಿಕಲಾ ನಟರಾಜನ್ ಇನ್ನೇನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಆಗಮನ

Subscribe to Oneindia Kannada

ಅಕ್ರಮ ಆಸ್ತಿಗಳಿಕೆ ಆರೋಪದಡಿಯಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರನ್ನು ' ದೋಷಿ ' (A 2) ಎಂದು ತೀರ್ಮಾನಿಸಿರುವ ಸುಪ್ರೀಂ ಕೋರ್ಟ್ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ. ಜೊತೆಗೆ ಈ ಕೂಡಲೇ ನ್ಯಾಯಾಂಗ ಬಂಧನಕ್ಕೊಳಗಾಗುವಂತೆ ಸುಪ್ರೀಂ ಆದೇಶ ನೀಡುವ ಮೂಲಕ, ಶಶಿಕಲಾ ನಟರಾಜನ್ ಬೆಂಗಳೂರಿನ ಪರಪ್ಪನ ಕೇಂದ್ರ ಕಾರಾಗೃಹ ಸೇರುವುದಕ್ಕೆ ಕ್ಷಣಗಣನೆ ಆರಂಭವಾಗಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!