By: Oneindia Kannada Video Team
Published : June 23, 2017, 03:51

60 ಮಕ್ಕಳ ಜೀವ ಉಳಿಸಿದ ಶಶಿಕುಮಾರ್ ಗೆ ಶೌರ್ಯ ಪ್ರಶಸ್ತಿ

Subscribe to Oneindia Kannada

ಸುವರ್ಣ ನ್ಯೂಸ್-ಕನ್ನಡ ಪ್ರಭ ಪತ್ರಿಕೆ ಕೊಡಮಾಡುವ 2017ನೇ ಸಾಲಿನ ಶೌರ್ಯ ಪ್ರಶಸ್ತಿಗೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗೂಳಿಪುರ ಗ್ರಾಮದ ನಿವಾಸಿ ನಾ. ಮಂಜುನಾಥಸ್ವಾಮಿ ಮತ್ತು ಗಾಯತ್ರಿ ದಂಪತಿ ಪುತ್ರ ಜಿ.ಎಂ.ಶಶಿಕುಮಾರ್ ಭಾಜನನಾಗಿದ್ದಾನೆ. 16 ವರ್ಷದ ಈ ಬಾಲಕ ಈ ಹಿಂದೆ ಧೈರ್ಯ, ಸಾಹಸ, ಸಮಯ ಪ್ರಜ್ಞೆಗಾಗಿ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ನೀಡಲಾಗುವ ಹೊಯ್ಸಳ ಶೌರ್ಯ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಪಡೆದಿದ್ದ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!