UN ಬಾಗಿಲಲ್ಲೇ ಶೆಹಬಾಜ್ ಷರೀಫ್ಗೆ ಕಠಿಣ ಪ್ರಶ್ನೆ; UNನಿಂದ ಹೊರನಡೆದ ವಿಡಿಯೋ ವೈರಲ್
ನ್ಯೂಯಾರ್ಕ್ನಲ್ಲಿ ನಡೆಯುತ್ತಿರುವ 81ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಪತ್ರಕರ್ತರು ನೇರ ಪ್ರಶ್ನೆಗಳನ್ನು ಕೇಳಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಚೇರಿಗೆ ಪ್ರವೇಶಿಸುವ ವೇಳೆ, ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುವ ಆರೋಪಗಳ ಕುರಿತು ಪತ್ರಕರ್ತರು ಪ್ರಶ್ನಿಸಿದ್ದಾರೆ. ಆದರೆ ಶೆಹಬಾಜ್ ಷರೀಫ್ ಯಾವುದೇ ಪ್ರತಿಕ್ರಿಯೆ ನೀಡದೆ ಒಳಗೆ ತೆರಳಿದ್ದಾರೆ.
Video Published On: Friday, Sep 25, 2026, 12:56 [IST]


Click it and Unblock the Notifications
