• search
  • Live TV
By : Oneindia Video Kannada Team
Published : August 07, 2019, 05:20
Duration : 02:25

Shimoga : ಶಿವಮೊಗ್ಗದ ರಾಮಮಂಟಪ ಬಳಿ ತುಂಗಾ ನದಿಯಲ್ಲಿ ಕೊಚ್ಚಿ ಹೋದ ಮಹಿಳೆ

ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಆ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ರಾಮ ಮಂಟಪದ ಬಳಿ ನದಿ ನೀರಿನಲ್ಲಿ ಮಹಿಳೆ ಕೊಚ್ಚಿ ಹೋಗುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!