By: Oneindia Kannada Video Team
Published : July 13, 2017, 04:10

ಮತೀಯ ಸಂಘಟನೆಗಳಿಂದ ಶೋಭಾ ಕರಂದ್ಲಾಜೆಯವರಿಗೆ ಜೀವ ಬೆದರಿಕೆ

Subscribe to Oneindia Kannada

ಬಂಟ್ವಾಳದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಿನ ನಂತರ ಹಿಂದೂಪರ ಸಂಘಟನೆಗಳ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಕಾರಣಕ್ಕಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೆಲ ಮತೀಯ ಸಂಘಟನೆಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!