By: Oneindia Kannada Video Team
Published : February 03, 2017, 03:45

ಬೆಂಗಳೂರಿನಲ್ಲಿ APMC ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ಗುಂಡಿನ ದಾಳಿ

Subscribe to Oneindia Kannada

ಬೆಂಗಳೂರಿನಲ್ಲಿ APMC ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ಗುಂಡಿನ ದಾಳಿ , ಕಾರಿನಲ್ಲಿ ತೆರಳುತ್ತಿದ್ದ ಕಡಬಗೆರೆ ಶ್ರೀನಿವಾಸ್ ಅವರ ಮೇಲೆ ಪಲ್ಸರ್ ಬೈಕ್ ನಲ್ಲಿ ಬಂದ್ ಅದುಷ್ಕರ್ಮಿ ಗಳು ಗುಂಡಿನ ದಾಳಿ ನಡೆಸಿದ್ದಾರೆ , ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!