By: Oneindia Kannada Video Team
Published : September 21, 2017, 02:27

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲು

Subscribe to Oneindia Kannada

'ನಡೆದಾಡುವ ದೇವರು' ಎಂದೇ ಖ್ಯಾತಿ ಗಳಿಸಿರುವ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸೆ. 20ರ ರಾತ್ರಿ ಅಲ್ಪ ಏರುಪೇರು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!