• search
  • Live TV
By : Oneindia Video Kannada Team
Published : January 21, 2019, 04:41
Duration : 02:06

Siddaganga Swamiji : ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆ ಕರ್ನಾಟಕದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ನಡೆದಾಡುವ ದೇವರೂ ಎಂದೇ ಭಕ್ತರ ಮನೆ-ಮನದಲ್ಲಿ ಹೆಸರಾದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ(111)ಇಂದು ಬೆಳಿಗ್ಗೆ 11:44ಕ್ಕೆ ಲಿಂಗೈಕ್ಯರಾಗಿದ್ದಾರೆ. ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಆರೋಗ್ಯ ಸ್ಥಿತಿ ತೀವ್ರವಾಗಿದೆ ಎಂಬ ಸುದ್ದಿ ಹರಿದಾಡುತ್ತಿರುವ ವೇಳೆಯಲ್ಲೇ ತುಮಕೂರು ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ (ಜನವರಿ 21, 22) ರಜಾ ಘೋಷಿಸಲಾಗಿದೆ. ಈ ಮಧ್ಯೆ ಮಠದ ವಿದ್ಯಾ ಸಂಸ್ಥೆಯದು ಎನ್ನಲಾದ ಸುತ್ತೋಲೆಯಂದು ಹರಿದಾಡುತ್ತಿದ್ದು, ಅದೀಗ ಚರ್ಚೆಯ ವಿಷಯವಾಗಿದೆ. ಕರ್ನಾಟಕಾದ್ಯಂತ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಂಗಳವಾರ(ಜನವರಿ22)ರಂದು ಶಾಲಾ ಕಾಳೇಜುಗಳಿಗೆ ರಜೆ ಘೋಷಿಸಲಾಗಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!