• search
  • Live TV
By : Oneindia Video Kannada Team
Published : January 21, 2019, 06:49
Duration : 02:55

Siddaganga Swamiji : ಡಾ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಹಿನ್ನೆಲೆ ಚಿತ್ರೋದ್ಯಮ ಬಂದ್ ಗಣ್ಯರ ಸಂತಾಪ

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು ಇಂದು ಲಿಂಗೈಕ್ಯರಾಗಿದ್ದಾರೆ. ಸಾವಿರಾರೂ ಭಕ್ತಧಿಗಳ ಪಾಲಿನ ದೇವರಾಗಿರುವ ಅವರು ಇಂದು ದೇವರ ಬಳಿ ಹೋಗಿದ್ದಾರೆ. ಶ್ರೀಗಳ ಅಗಲಿಕೆ ಎಲ್ಲರಿಗೂ ತುಂಬ ನೋವಿನ ಸಂಗತಿಯಾಗಿದೆ. ಕಾಯಕ ಯೋಗಿ, ನಡೆದಾಡುವ ದೇವರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11:44 ಕ್ಕೆ ಕೊನೆಯೂಸಿರೆಳೆದಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!