By: Oneindia Kannada Video Team
Published : June 05, 2017, 02:00

ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರಿಶಿಷ್ಟ ಜಾತಿ, ವರ್ಗಗಳ ವಿದ್ಯಾರ್ಥಿಗಳಿಗಾಗಿ ಘೋಷಿಸಿರುವ ಉಚಿತ ಬಸ್ ಪಾಸ್ ಸೌಕರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಟ್ಟ ಹಾಗೆ ಉಳಿದ ವಿದ್ಯಾರ್ಥಿಗಳಿಗೂ ನೀಡಬೇಕೆಂದು ಹಲವರು ಆಗ್ರಹಿಸಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!