By : Oneindia Kannada Video Team
Published : July 01, 2017, 04:48

ಸಿ ಎಂ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ ಸೃಷ್ಟಿಸಿದ ಟೆಕ್ಕಿ

ರ್ನಾಟಕದ ಮುಖ್ಯಮಂತ್ರಿ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ಸೃಷ್ಟಿಸಿ, ಸಿದ್ದರಾಮಯ್ಯನವರ ಸೋಗಿನಲ್ಲಿ ಟ್ವೀಟ್ ಮಾಡುತ್ತಿದ್ದ ಸಾಫ್ಟ್ ವೇರ್ ಇಂಜಿಯರ್ ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಂಡ್ಯ ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಮಧುಸೂದನ ಎಂಬಾತ, ಸಿದ್ದರಾಮಯ್ಯನವರ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ಸೃಷ್ಟಿಸಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!