By: Oneindia Kannada Video Team
Published : July 24, 2017, 06:02

ಹೆಚ್ಚು ರೈತರು ಸಾಲಭಾದೆಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಸಿದ್ದರಾಮಯ್ಯ ತವರಲ್ಲೇ

Subscribe to Oneindia Kannada

ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಕೆ.ಆರ್.ನಗರ ತಾಲೂಕಿನ ಹೊಸಅಗ್ರಹಾರ ಹೋಬಳಿಯ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!