By: Oneindia Kannada Video Team
Published : July 15, 2017, 05:26

ಶರತ್ ಸಾವಿನ ಬಗ್ಗೆ ಸ್ಪೋಟಕ ಮಾಹಿತಿ | ಸಿದ್ದುಗಾಗಿ ಸಾವಿನ ವಿಷ್ಯ ಘೋಷಣೆ ಮಾಡೋದು ವಿಳಂಬ?

Subscribe to Oneindia Kannada

ದುಷ್ಕರ್ಮಿಗಳಿಂದ ಹತ್ಯೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜುಲೈ 6ರಂದು ಮೃತಪಟ್ಟಿದ್ದಾರೆ. ಆದರೆ ಒಂದು ದಿನದ ನಂತರ ಶರತ್ ಸಾವನ್ನಪ್ಪಿದ್ದಾರೆ ಎಂದು ಘೋಷಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಧಿಕೃತ ದಾಖಲೆಗಳು ಮಾಧ್ಯಮಗಳಿಗೆ ಲಭ್ಯವಾಗಿವೆ. ಈ ಮಧ್ಯೆ ಡಿ.ವಿ ಸದಾನಂದ ಗೌಡ, ರಮಾನಾಥ್ ರೈ, ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಮತ್ತಿತರರು ಶರತ್ ಮನೆಗೆ ಭೇಟಿ ನೀಡಿದ್ದಾರೆ. ಜತೆಗೆ ಮಂಗಳೂರಿನಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!