By : Oneindia Kannada Video Team
Published : April 03, 2018, 02:20

ಮೈಸೂರಿನಲ್ಲಿ ಸಿದ್ದರಾಮಯ್ಯ ಕುರ್ಚಿಯಿಂದ ಬಿದ್ದು ತಲೆಗೆ ಗಾಯ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಚಾರ ಕಾರ್ಯದಲ್ಲಿ ಬ್ಯಸಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ(ಏ.02) ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮಾವಿನಹಳ್ಳಿಯಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಕುರ್ಚಿಯಿಂದ ಬಿದ್ದ ಪರಿಣಾಮ ಅವರ ತಲೆಯಲ್ಲಿ ಚಿಕ್ಕ ಗಾಯವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!