By: Oneindia Kannada Video Team
Published : June 22, 2017, 01:21

ಇಂಗ್ಲಿಷ್-ಕನ್ನಡ ಸಿನಿಮಾ ಸಮ್ಮರ್ ಹಾಲಿಡೇಸ್ ನಲ್ಲಿ ಸಿದ್ದು ಆಕ್ಟಿಂಗ್

Subscribe to Oneindia Kannada

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿನಿಮಾವೊಂದರಲ್ಲಿ ಮುಖ್ಯಮಂತ್ರಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ನಿರ್ಮಾಣ ಹಂತದಲ್ಲಿರುವ 'ಸಮ್ಮರ್ ಹಾಲಿಡೇಸ್' ಎಂಬ ಕನ್ನಡ -ಇಂಗ್ಲೀಷ್ ಸಿನಿಮಾದಲ್ಲಿ ಅವರು ಬಣ್ಣ ಹಚ್ಚಲಿದ್ದಾರೆ. ಈ ಮೂಲಕ ಅಧಿಕಾರದಲ್ಲಿರುವಾಗಲೇ ಸಿನಿಮಾದಲ್ಲಿ ನಟಿಸಿದ ಮೊದಲ ಮುಖ್ಯಮಂತ್ರಿ ಎಂಬ ಕೀರ್ತಿಗೂ ಅವರು ಪಾತ್ರರಾಗಲಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!