By: Oneindia Kannada Video Team
Published : June 03, 2017, 01:29

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಎಂದು ಘೋಷಿಸಿದ ಸಿದ್ದರಾಮಯ್ಯ

Subscribe to Oneindia Kannada

ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC,ST) ವರ್ಗಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸುದ್ದಿಯೊಂದನ್ನು ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!