By : Oneindia Kannada Video Team
Published : July 21, 2017, 06:34

ರಾಜ್ಯ ವಿಧಾನಸಭಾ ಚುನಾವಣೆ ಏಪ್ರಿಲ್ ನಲ್ಲಿ ಎಂದು ಘೋಷಿಸಿದ ಸಿದ್ದರಾಮಯ್ಯ

ಈ ಮುಂಚೆ ಕರ್ನಾಟಕದಲ್ಲಿನ ಕಾಂಗ್ರೆಸ್ ಸರಕಾರ ಅವಧಿಗೂ ಮುನ್ನವೇ ಚುನಾವಣೆಗೆ ಬರುತ್ತದೆ ಎಂದು ಸುದ್ದಿ ಹಬ್ಬಿತ್ತು. ಆದರೀಗ ಈ ಅಂತೆ-ಕಂತೆಗಳಿಗೆ ಬ್ರೇಕ್ ಹಾಕಿರುವ ಸಿಎಂ ಸಿದ್ದರಾಮಯ್ಯನವರು ಏಪ್ರಿಲ್ ನಲ್ಲಿಯೇ ಚುನಾವಣೆ ನಡೆಯುತ್ತದೆ ಎಂದು ಸ್ಪಷ್ಟ ಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!