By: Oneindia Kannada Video Team
Published : July 20, 2017, 10:11

ಸಿದ್ದರಾಮಯ್ಯ ವರ್ತನೆ ವಿನಾಶ ಕಲೆ ವಿಪರೀತ ಬುದ್ದಿ ಎನ್ನುವಂತಾಗಿದೆ ಅಂದ್ರು ಹಿರೇಮಠ್

Subscribe to Oneindia Kannada

ಬೆಂಗಳೂರಿನ ಪರಪ್ಪನ ಅಗ್ರಹಾರದ ಅಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಉನ್ನತ ಅಧಿಕಾರಿಗಳ ಬೀದಿ ರಂಪಾಟವನ್ನು ನಿಯಂತ್ರಿಸಲು ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 'ವಿನಾಶಕಾಲೇ ವಿಪರೀತ ಬುದ್ಧಿ' ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಕುಟುಕಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!