By: Oneindia Kannada Video Team
Published : May 17, 2017, 03:33

ಅಂಧ ಕ್ರಿಕೆಟಿಗರಿಗೆ ತಲಾ 7 ಲಕ್ಷ ನಗದು ಪುರಸ್ಕಾರ ನೀಡಿದ ಸಿದ್ದರಾಮಯ್ಯ

Subscribe to Oneindia Kannada

ಇತ್ತೀಚೆಗೆ ನಡೆದ ಅಂಧರ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ ತಂಡದಲ್ಲಿದ್ದ ಕರ್ನಾಟಕದ ಆಟಗಾರರಾದ ಪ್ರಕಾಶ್ ಜಯರಾಮಯ್ಯ ಹಾಗೂ ಆರ್. ಸುನಿಲ್ ಅವರನ್ನು ರಾಜ್ಯ ಸರ್ಕಾರ ಸನ್ಮಾನಿಸಿ, ನಗದು ಪುರಸ್ಕಾರ ನೀಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!