By : Oneindia Kannada Video Team
Published : February 14, 2018, 01:15

ಸಿದ್ದರಾಮಯ್ಯ ಬಿ ಎಸ್ ಯಡಿಯೂರಪ್ಪ ಟ್ವಿಟ್ಟರ್ ಜಗಳ ಮುಗಿಯೋದಿಲ್ಲವೇನೋ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನಡುವಿನ ಟ್ವಿಟ್ಟರ್ ಸಮರ ಇನ್ನೂ ನಿಂತಿಲ್ಲ. ಈ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರದ ಘಟಾನುಘಟಿ ನಾಯಕರೆಲ್ಲ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಕಳೆದ ಕೆಲದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಯ್ತು. ಇದೀಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರೂ ಬಂದು ಹೋಗಿದ್ದಾಯ್ತು. ಕೇಂದ್ರದ ನಾಯಕರ ಭೇಟಿ ಕರ್ನಾತಕದ ನಾಯಕರ ಹಗ್ಗಜಗ್ಗಾಟಕ್ಕೆ ವೇದಿಗೆ ಕಲ್ಪಿಸಿದೆ!

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!