By: Oneindia Kannada Video Team
Published : August 29, 2017, 06:48

ರಾಜ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ , ಯಾರಿಗೆ ಸಿಗುತ್ತೆ ಸಚಿವ ಸ್ಥಾನ ?

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಮೂವರು ಶಾಸಕರು ಸೆಪ್ಟೆಂಬರ್ 1ರಂದು ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ. ಸಂಪುಟ ಸೇರುವ ಶಾಸಕರ ಹೆಸರುಗಳನ್ನು ಈಗಾಗ್ಲೇ ಅಂತಿಮಗೊಳಿಸಲಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!