By : Oneindia Kannada Video Team
Published : March 20, 2018, 11:48

ರಾಹುಲ್ ಗಾಂಧಿಯವರ ಉಡುಪಿ ಕೃಷ್ಣ ಭೇಟಿ ರದ್ದಾದ ಹಿಂದೆ ಸಿದ್ದು ಕೈವಾಡ?

ನಾಳೆ (ಮಾ 20) ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮಾರ್ಚ್ 20, 21ರಂದು ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾ ಪ್ರವಾಸದಲ್ಲಿ ಹಲವು ಕಾರ್ಯಕ್ರಮ, ಸಂವಾದಗಳಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!