By : Oneindia Kannada Video Team
Published : April 11, 2018, 12:37

ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸೋದು ಡೌಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸಿಎಂ ಸ್ಪರ್ಧೆಗೆ ಒಲವು ಹೊಂದಿದ್ದರೆ, ಹೈಕಮಾಂಡ್ ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!