By: Oneindia Kannada Video Team
Published : April 27, 2017, 12:56

ಎಚ್ ಡಿ ದೇವೇಗೌಡ ಮತ್ತು ಎಚ್ ಡಿ ಕುಮಾರಸ್ವಾಮಿಯವರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ

Subscribe to Oneindia Kannada

ಉಪಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳ ಪರವಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ನಂಜನಗೂಡಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!