By: Oneindia Kannada Video Team
Published : July 26, 2017, 01:07

ನರೇಂದ್ರ ಮೋದಿ ಸರ್ಕಾರವನ್ನ ಹಿಗ್ಗಾ ಮುಗ್ಗ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

Subscribe to Oneindia Kannada

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ "ಅಚ್ಛೇ ದಿನ್ ಕೇವಲ ಬಾಯಿ ಮಾತಿನಲ್ಲಿ ಇದೆಯೇ ಹೊರತು ಕಾರ್ಯರೂಪಕ್ಕೆ ಬರಲಿಲ್ಲ. ಈ ಹಿಂದೆ ಬಿಜೆಪಿಯವರು ಇಂಡಿಯಾ ಶೈನಿಂಗ್ ಎಂದರು. ದಲಿತರು, ಬಡವರು ಸೇರಿದಂತೆ ಯಾರ ಮನೆಯೂ ಶೈನಿಂಗ್ ಆಗಲಿಲ್ಲ‌," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಟೀಕಿಸಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!