By : Oneindia Kannada Video Team
Published : March 07, 2018, 03:14

ಶಶಿಕಲಾ ನಟರಾಜನ್ ಗೆ ರಾಜಾತಿಥ್ಯ ಕೊಡುವ ಸಿದ್ದರಾಮಯ್ಯ ಹೇಳಿಕೆ

ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುವಂತೆ ಬಂಧೀಖಾನೆ ಇಲಾಖೆಯ ಅಂದಿನ ಡಿಜಿಪಿಗೆ ನಾನು ಸೂಚನೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಶಶಿಕಲಾ ಅವರಿಗೆ ಹಾಸಿಗೆ ಮತ್ತು ದಿಂಬು ಸೌಲಭ್ಯ ಒದಗಿಸಿದ್ದಾಗಿ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ಅವರು ನೀಡಿರುವ ಹೇಳಿಕೆ ಸುಳ್ಳು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!