By: Oneindia Kannada Video Team
Published : August 28, 2017, 06:11

ತಮ್ಮ ಅಭಿಮಾನಿಯಿಂದ ಸಿದ್ದರಾಮಯ್ಯನವರಿಗೆ ಸಿಕ್ತು ಕುರಿ ಮರಿ ಮತ್ತು ಕರಿ ಕಂಬಳಿ

Subscribe to Oneindia Kannada

ಭಾನುವಾರ ಅರಮನೆ ಮೈದಾನದಲ್ಲಿ ಕುರುಬ ಸಮಾಜದವರು ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಪರೂಪದ ಕೊಡುಗೆಯೊಂದು ಕಾದಿತ್ತು. ಅದು ಬೇರೇನೂ ಅಲ್ಲ ಒಂದು ಸಣ್ಣ ಕುರಿ ಮರಿ!

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!