By: Oneindia Kannada Video Team
Published : July 06, 2017, 10:46

ಹಳ್ಳಿಗಳಿಗೆ ಸಿದ್ದು ನೀಡಿದ್ರು ಉಚಿತ ವೈ-ಫೈ ಸೇವೆ

Subscribe to Oneindia Kannada

ಹಲವು ಭಾಗ್ಯಗಳ ನಂತರ ಇದೀಗ ಇಂಟರ್ನೆಟ್ ಕ್ಷೇತ್ರಕ್ಕೂ ಸಿದ್ದರಾಮಯ್ಯ ಭಾಗ್ಯಗಳ ಸರಣಿ ಕಾಲಿಟ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ವೈ-ಫೈ ಸೇವೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!