By: Oneindia Kannada Video Team
Published : August 18, 2017, 06:22

ಇಂದಿರಾ ಕ್ಯಾಂಟೀನ್ ನಂತರ ಈಗ ಸಿದ್ದರಾಮಯ್ಯ ಸರ್ಕಾರದಿಂದ ಇಂದಿರಾ ಶಾಲೆ

Subscribe to Oneindia Kannada

ಇತ್ತೀಚೆಗಷ್ಟೇ ಆರಂಭವಾಗಿರುವ ಇಂದಿರಾ ಕ್ಯಾಂಟೀನ್ ಗೆ ಸಿಕ್ಕಿರುವ ಅಮೋಘ ಜನಸ್ಪಂದನೆಯಿಂದ ಸ್ಫೂರ್ತಿಗೊಂಡಿರುವ ರಾಜ್ಯ ಸರ್ಕಾರ, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಇಂದಿರಾ ಗಾಂಧಿ ಹೆಸರಿನಲ್ಲಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದೆ ಎಂದು ಕೆಲ ಮೂಲಗಳು ತಿಳಿಸಿವೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!