By: Oneindia Kannada Video Team
Published : September 01, 2017, 11:41

ರಾಮಲಿಂಗಾ ರೆಡ್ಡಿ ಹೆಗಲಿಗೆ ಗೃಹ ಖಾತೆ?

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಮೂವರು ಸಚಿವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಗೃಹ ಖಾತೆಯನ್ನು ಯಾರಿಗೆ ನೀಡಲಾಗುತ್ತದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!